Wednesday, April 17, 2024

ಪ್ರಾಯೋಗಿಕ ಆವೃತ್ತಿ

6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ 2022-23ನೇ ಸಾಲಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಹಾಗೂ ವಾರ್ಷಿಕ ರೂ.2,00,000/-ಲಕ್ಷಗಳ ಆದಾಯದ ಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಮೇ.31 ರೊಳಗೆ ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿಯನ್ನು ಭರ್ತಿ ಮಾಡಿ ಸದರಿಯವರ ಕಛೇರಿಯಲ್ಲಿಯೇ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಛೇರಿಯ ದೂ.ಸಂ :08232-220772 ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!