Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಜೂಜಾಟದ ಅಡ್ಡೆ ಮೇಲೆ ದಾಳಿ: 9 ಮಂದಿ ಬಂಧನ

ಅಕ್ರಮ ಜೂಜಾಟ ನಡೆಸುತ್ತಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ 9 ಮಂದಿ ಬಂಧಿಸಿ ಪಣಕ್ಕಿಟ್ಟದ್ದ 15,530 ರೂ ವಶಪಡಿಸಿಕೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ‌ ಕುಂದೂರು ಗ್ರಾಮದಲ್ಲಿ ನಡೆದಿದೆ.

ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಅಶೋಕ ಹಾಗೂ ಸಿಬ್ಬಂದಿಗಳು ಕುಂದೂರು ಗ್ರಾಮದ ಜಮೀನಿನ ಹಿಂಭಾಗದ ಮರದ ಕೆಳಗೆ ಜೂಜಾಟ ನಡೆಸುತ್ತಿದ್ದ ವೇಳೆ ಮಾಡಿದ್ದು, ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!