ಮಂಡ್ಯ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 75 ಸಶಸ್ತ್ರ ಪೊಲೀಸ್ ಕಾನ್ಸ್ ಟೆಬಲ್ (ಸಿಎಆರ್/ಡಿಎಆರ್) ಪುರುಷ ಹಾಗೂ ತೃತೀಯ ಲಿಂಗಿ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಪೊಲೀಸ್ ನೇಮಕಾತಿಯ ಕಛೇರಿಯ ದೂ.ಸಂ.080-22943346, 080-22943039 ಅಥವಾ ವೆಬ್ಸೈಟ್ https://ksp-recruitment, https://ksp.karnataka.gov.in ಸಂ




