2022 ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 21 ರೊಳಗಾಗಿ ಆನ್ಲೈನ್ ವೆಬ್ಸೈಟ್ https://bcwd.
ಹೆಚ್ಚಿನ ಮಾಹಿತಿಗಾಗಿ ಮೊ.8050770004 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




