Friday, September 20, 2024

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರದ ಆರೋಪಿ ಮಂಡ್ಯ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ

ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯನ್ನು ಪಟ್ಟಣ ಪೋಲಿಸರು ಬಂಧಿಸಿದ್ದಾರೆ.

ಮಳವಳ್ಳಿ ಪಟ್ಟಣದ ಮುಗ್ಧ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಯನ್ನು ಪೋಲಿಸರು ಬಂಧಿಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ.

ಸದರಿ‌ ಘಟನೆಯಲ್ಲಿ‌ ನೊಂದ ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವ ಕಾರಣ ಪ್ರಕರಣ ಎಫ್ಐಆರ್ ಮತ್ತು ಆರೋಪಿಯನ್ನು ಮಂಡ್ಯ ನಗರದಲ್ಲಿರುವ ಪೋಕ್ಸೋ ವಿಶೇಷ ನ್ಯಾಯಲಯಕ್ಕೆ ಹಾಜರುಪಡಿಸಬೇಕಿದ್ದು ಮಳವಳ್ಳಿ ಪೋಲಿಸ್ ಅಧಿಕಾರಿಗಳು ಆರೋಪಿಯನ್ನು ನೇರವಾಗಿ ಮಂಡ್ಯ ನಗರಕ್ಕೆ ಕರೆತಂದು ನ್ಯಾಯಾಧೀಶರ ಎದರು ಹಾಜರುಪಡಿಸುವ ಸಾಧ್ಯತೆಗಳಿವೆ !

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!