Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ: ಡಾ. ಎಚ್. ಎನ್. ಗೋಪಾಲಕೃಷ್ಣ ನೂತನ ಡಿಸಿ

ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದ ಡಾ.ಹೆಚ್.ಎನ್. ಗೋಪಾಲಕೃಷ್ಣ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ