ಮಂಡ್ಯ ಜಿ
ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಡಿಸೆಂಬರ್ 31ರೊಳಗಾಗಿ ವೆಬ್ಸೈಟ್ http://ssp.
ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಇ-ಮೇಲ್: bcwdhelpline @gmail.com , ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ದೂ.ಸಂ. 080-35254757, ಇಮೇಲ್–postmetrichelp@ karnataka.gov.in. ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ.08232 220835 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.