Thursday, November 19, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಸ್ನಾತಕೋತ್ತರ ಹಾಗೂ ವೃತ್ತಿಪರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ,ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮೂಲ ದಾಖಲಾತಿಗಳದೊಂದಿಗೆ ಅರ್ಜಿಯನ್ನು ನವೆಂಬರ್ 10 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ.ಸಂ.08232-220835 ಅಥವಾ ವೆಬ್‍ಸೈಟ್ www.bcwd.karnataka.gov.in  ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದ್ದಲ್ಲಿ bcwd.hostels@karnataka.gov.inಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲೆಯ ಕಲ್ಯಾಣಾಧಿಕಾರಿ  ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ