Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಭಾರಿ‌ ಮಳೆಯಾಗುವ ಸಾಧ್ಯತೆ

ಸ್ವಲ್ಪ ದಿನಗಳಿಂದ ಬಿಡುವು ಕೊಟ್ಟಿದ್ದ. ಮಳೆರಾಯ ಮತ್ತೆ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ.

ರಾಜ್ಯಕ್ಕೆ ಹಿಂಗಾರು ಆಗಮಿಸಿದ್ದು ಆದರ ಭಾಗವಾಗಿ ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕಂಡು ಬಂದಿದೆ.

ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ತುಂತುರು ಸಹಿತ ಮಳೆಯಾಗಿದೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ