ಸಮಾ
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿರಿರುವರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರಿಂದ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಲಿದೆ, ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ವಿಧಾನಸಭಾ ಸದಸ್ಯರಾದ ಸಿ.ಎಸ್. ಪುಟ್ಟರಾಜು, ಸುರೇಶ್ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರಸಭೆ ಅಧ್ಯಕ್ಷರಾದ ಹೆಚ್.ಎಸ್.ಮಂಜು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಶ್ರೀನಿವಾಸ್, ನಗರಸಭೆ ಉಪಾಧ್ಯಕ್ಷರಾದ ಇಷ್ರತ್ ಫಾತಿಮಾ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಭಾಗವಹಿಸುವರು.




