Thursday, September 19, 2024

ಪ್ರಾಯೋಗಿಕ ಆವೃತ್ತಿ

TET-2022 ಕೀ ಉತ್ತರಗಳ ಬಿಡುಗಡೆ: ಬಿ.ಸಿ. ನಾಗೇಶ್

ಶಿಕ್ಷಕರ ಅರ್ಹತಾ ಪರೀಕ್ಷೆಯ(TET-2022) ಕೀ ಉತ್ತರಗಳನ್ನು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಅರ್ಜಿ ಸಲ್ಲಿಸಿದವರ ಪೈಕಿ ಶೇ 92% ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು.

ಕೀ ಉತ್ತರಗಳನ್ನು ನವೆಂಬರ್ 17 ರ ಸಂಜೆ 5:30 ರ ವರೆಗೆ ಆಕ್ಷೇಪ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!