Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ

ಮಂಡ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಶನಿವಾರದಿಂದಲೂ ಜಿಟಿ ಜಿಟಿ ಮಳೆಯು ಸುರಿಯುತ್ತಿತ್ತು.

ವಾಯುಭಾರ ಕುಸಿತದ ಪರಿಣಾಮ ಮಂಡ್ಯದಲ್ಲಿ ಚಳಿಯ ವಾತಾವರಣವು ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಅದರ ಪರಿಣಾಮ ಮಂಡ್ಯ ಜಿಲ್ಲೆಗೆ ತಟ್ಟಿದ್ದು, ಉಷ್ಣಾಂಶ ಕುಸಿದ ಪರಿಣಾಮ ಮೈಕೊರೆಯುವ ಚಳಿಯ ವಾತಾವರಣವಾಗಿದೆ.

ನಗರದಲ್ಲಿ ಇನ್ನೂ ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರೆದರೆ, ಮಳೆ ಬರುವ ಸಾಧ್ಯತೆ ಇದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!