ಲಡಾಖ್ನ ಕಾರ್ಗಿಲ್ ಜಿಲ್ಲೆಯ ಪ್ರಮುಖ ಮಸೀದಿಯಾದ ಜಾಮಿಯಾ ಮಸೀದಿಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಬಹುತೇಕ ಭಾಗಕ್ಕೆ ಹಾನಿಯಾಗಿದೆ.
ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ. ಪೊಲೀಸರು, ನಿವಾಸಿಗಳು ಮತ್ತು ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಪ್ರಯತ್ನಿಸಿದರು.
ದ್ರಾಸ್ನಲ್ಲಿರುವ ಜಾಮಿಯಾ ಮಸೀದಿ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿದೆ pic.twitter.com/RHhUsIG4RJ
— Nudikarnataka Media (@NudikarnatakaM) November 16, 2022
“>
ಬೆಂಕಿಯಿಂದ ಮಸೀದಿಯ ಎರಡು ಮಹಡಿಗಳು ಮತ್ತು ಕಾಂಪೌಂಡ್ ಸಂಪೂರ್ಣ ಹಾನಿಯಾಗಿದ್ದು, ಇದರಿಂದ ಸ್ಥಳೀಯರಿಗೆ ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.