Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೋಲಕಾರನದೊಡ್ಡಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ವಿದ್ಯುತ್‌ ನಿಲುಗಡೆ

ದಿನಾಂಕ 03.12.2022 ರಂದು ಮಂಡ್ಯ ತಾಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ, ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ನಿಲುಗಡೆಯಾಗಲಿದೆ.

ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‌ಗಳಿಗೆ ಒಳಪಡುವ ಪ್ರದೇಶಗಳಲ್ಲಿ ಬೆಳಿಗ್ಗೆ 09 ರಿಂದ ಸಂಜೆ 6.00ರ ವರೆಗೆ ತಗ್ಗಹಳ್ಳಿ ಕೋಲಕಾರನದೊಡ್ಡಿ, ಹೆಮ್ಮಿಗೆ, ಸೊನಗನಹಳ್ಳಿ, ಮರ, ಲೋಕಸರ, ಹಲುವಾಡಿ, ಕಮ್ಮಾಯಕನಹಳ್ಳಿ, ಟಿ. ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು ಗೋಪನಹಳ್ಳಿ ಯಡಗನಹಳ್ಳಿ, ಮಾಡರಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ  ವಿದ್ಯುತ್‌ನಲ್ಲಿ ವ್ಯತ್ಯಯವಾಗುವ ಸಂಭವವಿರುವುರುತ್ತದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!