Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೈಸೂರು ಬಳಿಯ ನಟ ದರ್ಶನ್ ಫಾರಂ ಹೌಸ್ ಮೇಲೆ ದಾಳಿ

ಮೈಸೂರು ಜಿಲ್ಲೆಯ ಟಿ.ನರಸೀಪುರ ಸಮೀಪದ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರ ಪಾರಂ ಹೌಸ್ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ತಡರಾತ್ರಿ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.

ಫೌರಂ ಹೌಸ್ ನಲ್ಲಿ ಅಕ್ರಮವಾಗಿ ಸಾಕಲಾಗಿದ್ದವು ಎನ್ನಲಾದ ಕೆಲವು ಪಕ್ಷಿಗಳು ಹಾಗೂ ಪ್ರಾಣಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 4 ಬಾರ್ ಹೆಡೆಡ್ ಗೂಸ್ ಪಕ್ಷಿಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು  ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ