Friday, November 20, 2026

ಪ್ರಾಯೋಗಿಕ ಆವೃತ್ತಿ

ವಿವಿಧ ಕಾಮಗಾರಿಗಳಿಗೆ ಶಾಸಕ ಎಂ‌.ಶ್ರೀನಿವಾಸ್ ಗುದ್ದಲಿ ಪೂಜೆ

ಮಂಡ್ಯ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಎಂ‌.ಶ್ರೀನಿವಾಸ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ಕೆರಗೋಡು ಹೋಬಳಿಯ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

nudikarnataka.com

ಮಂಡ್ಯ ತಾಲ್ಲೂಕು ಬಸರಾಳು ಹೋಬಳಿ ದ್ಯಾಪಸಂದ್ರ ಗ್ರಾಮದಲ್ಲಿ 50 ಲಕ್ಷ ರೂ.ಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳ ಬೇಕು.ಜನರು ಗುತ್ತಿಗೆದಾರರ ಬಳಿ ಉತ್ತಮವಾಗಿ ಕೆಲಸ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ