ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಹೈಕೋರ್ಟ್ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ
2022-23 ಸಾಲಿನಲ್ಲಿ ನಡೆಯುವ ಈ ನೇಮಕಾತಿಗೆ ಆರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಯಾವುದೇ ಮಾನ್ಯತೆ ಪಡೆದ ವಿವಿ ಯಿಂದ ಆಭ್ಯರ್ಥಿಗಳು ಕಾನೂನು ಪದವಿಯಲ್ಲಿ ತೇರ್ಗಡೆಯಾಗಿದ್ದು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿಯನ್ನು ಪಡೆದಿರಬೇಕು.
ಈ ಪ್ರಕಟಣೆಯನ್ನು ಕನಾಠಟಕ ನ್ಯಾಯಿಕ ಸೇವಾ ನೇವಕಾತಿ ನಿಯಮಗಳ ಅಡಿಯಲ್ಲಿ ಕರ್ನಾಟಕ ಹೈಕೋರ್ಟ್ ಈ ಆಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-05-2022 ಆಗಿರುತ್ತದೆ
ವೆಬ್ ಸೈಟಿನ ವಿಳಾಸ:
https://karnatakajudiciary.kar.nic.in/civilJudges2022.php
ಅನ್ ಲೈನ್ ನಲ್ಲಿ ಹೊರತು ಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ದಿನ ಮಾಹಿತಿಯನ್ನು ಹೈಕೋರ್ಟ್ ನ ಅಧಿಸೂಚನೆಯಲ್ಲಿ ತಿಳಿದುಕೊಳ್ಳಬಹುದಾಗಿದೆ.