Wednesday, November 18, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾಭ್ಯಾ‌ಸದ ಜೊತೆಗೆ ಮನರಂಜನಾ ಕಾರ್ಯಕ್ರಮಗಳಲ್ಲೂ ಭಾಗವಹಿಸಿ : ಚಿತ್ರನಟಿ ಭವ್ಯ

ವಿದ್ಯಾಭ್ಯಾ‌ಸದ ಜೊತೆ ಎಲ್ಲಾ ಮನರಂಜನಾ ಕಾರ್ಯಕ್ರಮಗಳಲ್ಲಿ ಸಕ್ರಿಯ ಭಾಗವಹಿಸಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಿ ಎಂದು ಚಿತ್ರನಟಿ ಭವ್ಯ ತಿಳಿಸಿದರು.

ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಶಾಂತಿ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಜೀವನದಲ್ಲಿ ಶ್ರದ್ಧೆ ಮೌಲ್ಯ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿಶಾಸಕಿ ನಾಗಮಣಿನಾಗೇಗೌಡ, ಉಪಾಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಕೆಂಪಯ್ಯ, ಪುಟ್ಟೀರೇಗೌಡ, ನಾಯಕ ನಟ ವಿನಯ್ ಕಾರ್ತಿಕ್, ನಾಯಕಿ ಕು .ಸನ್ಮಿತ , ದಡದಪುರಶಿವಣ್ಞ, ಪ್ರಾಂಶುಪಾಲ ಶಿವಪ್ಪ, ಜಗನ್ನಾಥ ಸೇರಿದಂತೆ ಹಲವರು ಇದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ