Friday, November 20, 2026

ಪ್ರಾಯೋಗಿಕ ಆವೃತ್ತಿ

ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣ | ಒಂದೇ ದಿನದಲ್ಲಿ ಅರ್ಜಿಯ ವಿಚಾರಣೆ – ಜಾಮೀನು ಖಂಡಿಸಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ಮಾಡಾಳ್ ವಿರೂಪಾಕ್ಷಪ್ಪರಿಗೆ ಒಂದೇ ದಿನದಲ್ಲಿ ಅರ್ಜಿಯ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದ್ದನ್ನು ಖಂಡಿಸಿ ವಕೀಲರ ಸಂಘ ಸಿಜೆಐಗೆ ಪತ್ರ ಬರೆದಿದ್ದಾರೆ. ಸರ್ಕಾರ ಮಾತ್ರ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಲಿಲ್ಲ, ಲೋಕಾಯುಕ್ತ ಪರ ವಕೀಲರೇ ಹಾಜರಿರಲಿಲ್ಲ! ಭ್ರಷ್ಟ ಬಿಜೆಪಿಯಿಂದಾಗಿ ಜನತೆ ಕಾನೂನಿನ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“>

ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ನಡೆಸುತ್ತಿರುವವರಿಗೆ ಬಿಜೆಪಿ ಬಹಿರಂಗವಾಗಿಯೇ ಸಹಕಾರ ನೀಡುತ್ತಿದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಒಂದೇ ದಿನದಲ್ಲಿ ಅರ್ಜಿಯ ವಿಚಾರಣೆ ಹಾಗೂ ಜಾಮೀನು ಮಂಜೂರು ಮಾಡಿರುವ ಬಗ್ಗೆ ಕಿಡಿಕಾರಿರುವ ವಕೀಲರ ಸಂಘವು ಸವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದು ದೂರು ನೀಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ