Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಪೋಲ ಕಲ್ಪಿತ ಉರಿಗೌಡ-ನಂಜೇಗೌಡ ಹೆಸರಿನ ಕಮಾನು | ಕರ್ನಾಟಕದ ಜನತೆಗೆ ಮಾಡಿರುವ ಅವಮಾನ : ಸಿದ್ದರಾಮಯ್ಯ ಟ್ವೀಟ್

ಪ್ರಧಾನಿ ನರೇಂದ್ರಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ‌ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

“>

ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!