Thursday, November 19, 2026

ಪ್ರಾಯೋಗಿಕ ಆವೃತ್ತಿ

ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಭೇಟಿ ಮಾಡಿದ ಮಂಡ್ಯ ಕಾಂಗ್ರೆಸ್ ಮುಖಂಡರು

ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಾಜಿ ಸಚಿವರಾದ ಶ್ರೀ ಎಂ.ಎಸ್. ಆತ್ಮಾನಂದ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಂದು ದೆಹಲಿಗೆ ತೆರಳಿ ಅವರ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿ, ಜಿಲ್ಲೆಯ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿದ್ದಾರೆ.

ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ 2023 ರಂದು ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ