Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ನ ಮತ್ತೊಂದು ಗ್ಯಾರಂಟಿ ”ಕೃಷಿ ನಿಧಿ” : ಹಾಲಿನ ಪ್ರೋತ್ಸಾಹ ಧನ ₹7ಕ್ಕೆ ಹೆಚ್ಚಳ

ಕರ್ನಾಟಕ ವಿಧಾನಸಭಾ ಚುನಾವಣಾ ರಂಗ ರಂಗೇರಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೊಂದು ಜನಪ್ರಿಯ ಗ್ಯಾರಂಟಿ ಯೋಜನೆಯನ್ನು ಪ್ರಕಟಿಸಿದೆ.

“>

ಹಾಸನ ಜಿಲ್ಲೆ ಅರಸಿಕೆರೆಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಕೃಷಿ ನಿಧಿ ಯೋಜನೆಯನ್ನು ಘೋಷಣೆ ಮಾಡಿದರು.

 ‘ಕೃಷಿ ನಿಧಿ’ ಯೋಜನೆಯಿಂದ  ರೈತರಿಗೆ ವರ್ಷಗಳಲ್ಲಿ ರೈತರಿಗೆ ₹1.5 ಲಕ್ಷ ಕೋಟಿ ನೀಡಲಾಗುವುದು, ಪ್ರತಿ ವರ್ಷ ಬಜೆಟ್‌ನಿಂದ ₹30,000 ಕೋಟಿ ನೀಡಲಾಗುವುದು, ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ನೀಡಿ, ಹಾಲಿನ ಸಬ್ಸಿಡಿಯನ್ನು ₹5 ರಿಂದ ₹7 ಕ್ಕೆ ಹೆಚ್ಚಳ ಮಾಡಲಾಗುವುದು ಕಾಂಗ್ರೆಸ್ ಗ್ಯಾರಂಟಿ ನೀಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ