Wednesday, November 18, 2026

ಪ್ರಾಯೋಗಿಕ ಆವೃತ್ತಿ

PIC ಸರ್ವೆ : ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಭರ್ಜರಿ ಜಯಭೇರಿ

ಎಲ್ಲಾ ಸರ್ವೇ, ಸಮೀಕ್ಷೆಗಳೂ ಕಾಂಗ್ರೆಸ್ ಪಕ್ಷವೇ ಕನ್ನಡಿಗರ ಭರವಸೆ ಎಂಬುದನ್ನು ಸ್ಪಷ್ಟಪಡಿಸಿವೆ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಜಯಭೇರಿ ಪಡೆಯುವುದು ನಿಶ್ಚಿತ. ಕಷ್ಟದ ದಿನಗಳು ಕಳೆಯಲಿವೆ, ಭರವಸೆಯ ದಿನಗಳು ಬರಲಿವೆ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

“>

ರಾಜ್ಯದ 224 ಸ್ಥಾನಗಳ ಪೈಕಿ ಕಾಂಗ್ರೆಸ್ 120 ರಿಂದ 132 ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ. ಬಿಜೆಪಿಯು  65ರಿಂದ 77 ಸ್ಥಾನಗಳನ್ನು ಗೆಲ್ಲಲಿದೆ, ಜೆಡಿಎಸ್ ಪಕ್ಷವು 24 ರಿಂದ 30 ಕ್ಷೇತ್ರಗಳಲ್ಲಿ ಜಯಗಳಿಸಿದರೆ, ಪಕ್ಷೇತರರು 2 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆಂದು ಸಮೀಕ್ಷೆ ತಿಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ