Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಕಾಂಗ್ರೆಸ್ ನ ಕದಲೂರು ಉದಯ್ ಜಯಭೇರಿ

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕದಲೂರು ಉದಯ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕದಲೂರು ಉದಯ್ 86,325 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದು, 24,098 ಮತಗಳ ಅಂತರದಲ್ಲಿ ವಿಜಯಿಯಾಗಿದ್ದಾರೆ.

ಪ್ರತಿಸ್ಪರ್ಧಿ ಜೆಡಿಎಸ್ ನ ಡಿ.ಸಿ.ತಮ್ಮಣ್ಣ 62,667 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿ ಎಸ್.ಪಿ. ಸ್ವಾಮಿ 28,650 ಮತಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಕಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ