ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎನ್.ಚಲುವರಾಯಸ್ವಾಮಿ 89,801 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಒಟ್ಟು 4,113 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಜೆಡಿಎಸ್ ನ ಕೆ.ಸುರೇಶ್ 85,688 ಮತಗಳನ್ನು ಪಡೆದು ಸೋಲನ್ನಪ್ಪಿದ್ದಾರೆ. ಬಿಜೆಪಿಯ ಸುಧಾ ಶಿವರಾಮೇಗೌಡ 7,683 ಮತಗಳನ್ನು ಪಡೆದು ಸೋಲನ್ನಪ್ಪಿದ್ದಾರೆ.