Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ | ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣಯ್ಯ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ತೀವ್ರ ಹಣಾಹಣಿಯ ನಡುವೆ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷ ದರ್ಶನ ಪುಟ್ಟಣಯ್ಯ ಗೆಲುವು ಸಾಧಿಸಿದ್ದಾರೆ.

ದರ್ಶನ್ ಪುಟ್ಟಣ್ಣಯ್ಯ 88,067ಮತಗಳನ್ನು ಪಡೆದು ಗೆಲುವು ದಾಖಲಿಸಿ, 10,677 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಹಾಲಿ ಶಾಸಕರಾಗಿದ್ದ ಜೆಎಡಿಎಸ್ ನ ಸಿ.ಎಸ್.ಪುಟ್ಟರಾಜು 77,390 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಬಿಜೆಪಿಯ ಡಾ. ಇಂದ್ರೇಶ್ 6,136 ಮತಗಳನ್ನು ಪಡೆದು ಸೋಲುಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ