ರಾಜ್ಯದಾದ್ಯಂತ ಮೆಟ್ರಿಕ್ ನಂತರದ ಕೋರ್ಸ್ಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.smAn
ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಗಸ್ಟ್ 31 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ – ಅನ್ಲೈನ್ ಅರ್ಜಿ
ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಮಾಹಿತಿ ಹಾಗೂ ದೂರು ಸಲ್ಲಿಸಲು ಅಥವಾ ದೂರಿನ ಸ್ಥಿತಿ ತಿಳಿಯಲು ಇಲಾಖೆಯನ್ನು ಸಾಮಾಜಿಕ ಜಾಲತಾಣದ ಮೂಲಕವೂ ಸಂಪರ್ಕಿಸಬಹುದು.