Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ಶಂಕರ್ ರಾಜೀನಾಮೆ

ಮಂಡ್ಯ ಜಿಲ್ಲಾ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಹೋಬಳಿಯ ಹೆಮ್ಮಿಗೆ ಗ್ರಾಮದ ಹೆಚ್.ಎಂ.ಶಂಕರ್ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಪಕ್ಷಕ್ಕೆ ಹಾಗೂ ಸಾರ್ವಜನಿಕರುಗಳಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ತಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದರೆ ಈಗ ನನ್ನ ಕೆಲವು ವೈಯಕ್ತಿಕ ಕೆಲಸ ಕಾರ್ಯಗಳಿಂದಾಗಿ ನಾನು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿರುವ ಅವರು, ಜನತಾದಳ ಜಾತ್ಯಾತೀತ ಪಕ್ಷದ ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಿದ್ದೇನೆ, ಆದ್ದರಿಂದ ಈ ಕೂಡಲೇ ಜಾರಿಗೆ ಈ ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ, ನನ್ನನ್ನು ಉಪಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!