ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಅಂಗವಾಗಿ ಜುಲೈ 6 ರಂದು ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬೆಳಿಗ್ಗೆ 9:45 ಗಂಟೆಗೆ ಮೈಸೂರು ಶುಗರ್ ಕಾರ್ಖಾನೆಯ 2023-24 ನೇ ಸಾಲಿನ ಮಿಲ್ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆ ತಿಳಿಸಿದ್ದಾರೆ.




