Thursday, November 19, 2026

ಪ್ರಾಯೋಗಿಕ ಆವೃತ್ತಿ

 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಇಲಾಖೆಯಲ್ಲಿ ಉದ್ಯೋಗವಕಾಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13,415 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಎಷ್ಟು ವಯಸ್ಸಾಗಿರಬೇಕು, ಶೈಕ್ಷಣಿಕ ಅರ್ಹತೆಗಳು, ಸಂಬಳದ ವಿವರ, ಶುಲ್ಕಗಳು, ಯಾವ ರೀತಿಯ ಕೆಲಸ, ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಇತರ ಪ್ರಮುಖ ವಿವರಗಳ ಕುರಿತು ಇಲ್ಲಿದೆ ಮಾಹಿತಿ.

ಇಲಾಖೆ ಹೆಸರು : ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC)

ಹುದ್ದೆಗಳ ಸಂಖ್ಯೆ : 13,415

ಹುದ್ದೆಗಳ ಹೆಸರು : ಡ್ರೈವರ್, ಕಂಡಕ್ಟರ್ & ಟೆಕ್ನಿಷಿಯನ್

ಉದ್ಯೋಗ ಸ್ಥಳ : ಕರ್ನಾಟಕ

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಶೈಕ್ಷಣಿಕ ಅರ್ಹತೆ ರಾಜ್ಯ ರಸ್ತೆ ಸಾರಿಗೆ (KSRTC, BMTC, KKRTC ) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಸಂಪೂರ್ಣ ಅಧಿಸೂಚನೆ ಬಿಡುಗಡೆಯಾದ ನಂತರ ತಿಳಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು, ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ  ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

1 COMMENT

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ