ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪಕಟವಾಗಿದ್ದು, ಖಾಲಿ ಇರುವ ಪ್ರೋಗ್ರಾಮ್ ಅಸಿಸ್ಟೆಂಟ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ನಿಮ್ಹಾನ್ಸ್ Application Invitation
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 02
ಉದ್ಯೋಗ ಸ್ಥಳ : ಬೆಂಗಳೂರು
ಕಾರ್ಯಕ್ರಮ ಸಹಾಯಕ/ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಅಧಿಕಾರಿ – 1
ಡೇಟಾ ಎಂಟ್ರಿ ಆಪರೇಟರ್/ಖಾತೆ ಸಹಾಯಕ – 1
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಶೈಕ್ಷಣಿಕ ವಿದ್ಯಾರ್ಥಿ ಎಂಬಿಎ ಮತ್ತು ಬಿಕಾಂ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ವಯಸ್ಸು ನಿಗದಿಪಡಿಸಲಾಗಿದೆ
ವೇತನಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20,000 ದಿಂದ 35,000 ಸಾವಿರದವರೆಗೆ ವೇತನ
ನಿಗದಿಪಡಿಸಲಾಗಿದೆ
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಪ್ರಾರಂಭ : 03 ಜುಲೈ, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17 ಜುಲೈ, 2023
ನೋಟಿಫಿಕೇಷನ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ




