Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮಹಿಳಾ ಸರ್ಕಾರಿ ಕಾಲೇಜಿನಲ್ಲಿ BCA ಕೋರ್ಸ್ ಪ್ರಾರಂಭ

ಮಂಡ್ಯನಗರ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ)ವಿನನಲ್ಲಿ ಈ ಸಾಲಿನಿಂದ ಬಿಸಿಎ ಕೋರ್ಸ್ ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಅನುಮತಿ ಸಿಕ್ಕಿದೆ.

BCA ವಿಭಾಗಕ್ಕೆ 60 ಸೀಟುಗಳು ಮಂಜೂರಾಗಿದ್ದು, ಪಿಯುಸಿಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರು ಪ್ರವೇಶಾತಿ ಹೊಂದಲು ಅವಕಾಶ ಇರುವುದರಿಂದ ಇದನ್ನು ಸದುಪಯೋಗ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!