ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು: ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ – AAI
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ: ಅನ್ ಲೈನ್
ಒಟ್ಟು ಹುದ್ದೆಗಳು : 342
ಜೂನಿಯರ್ ಅಸಿಸ್ಟೆಂಟ್ (ಆಫೀಸ್) : 9
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) : 9
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್) : 237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) : 66
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್) : 3
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) : 18
ವಿದ್ಯಾರ್ಹತೆ: ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹಾಗೂ ಸಿಎ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನಶ್ರೇಣಿ: ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31,000 – ರೂ.92,000 ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ.1,000
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಪ್ಲಿಕೇಶನ್ ವೆರಿಫಿಕೇಷನ್, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ, ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 05, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 04, 2023
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ : ಆಗಸ್ಟ್ 5ರಿಂದ ಪ್ರಾರಂಭ




