Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದ್ವಿತೀಯ ದರ್ಜೆ ಸಹಾಯಕ ಅಮಾನತು

ಮಂಡ್ಯ ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಗಿರೀಶ್ ಅವರನ್ನು ಅಮಾನತು ಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.

ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಇತ್ತೀಚೆಗೆ ಮಂಡ್ಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಕರ್ತವ್ಯ ಲೋಪ ಕಂಡು ಬಂದ ಹಿನ್ನಲೆಯಲ್ಲಿ ಗಿರೀಶ್ ಇವರನ್ನು ಅಮಾನತ್ತು ಪಡಿಸಿ ಜಿಲ್ಲಾಧಿಕಾರಿ ಡಾ. ಕುಮಾರ ‌ಅವರು ಇಂದು ಆದೇಶ ಹೊರಡಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ