Wednesday, November 18, 2026

ಪ್ರಾಯೋಗಿಕ ಆವೃತ್ತಿ

ಹ್ಯಾಂಡ್ ಬಾಲ್| ರಾಜ್ಯಮಟ್ಟಕ್ಕೆ ಪಿಇಎಸ್ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ

ಮಂಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17 ವರ್ಷದೊಳಗಿನ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಮಂಡ್ಯ ನಗರದ ಪಿಇಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ತಂಡ ಎಲ್ಲಾ ಕ್ರೀಡಾಪಟುಗಳನ್ನು ಶಾಲೆಯ ಮುಖ್ಯಶಿಕ್ಷಕಿ ಲತಾ, ಮಂಡ್ಯ ತಾಲೂಕು ದಕ್ಷಿಣ ವಲಯದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣಮಂಗಲ, ಶಿಕ್ಷಕರಾದ ಜಿ.ಎಂ.ರವಿಚಂದ್ರ, ಟಿ.ಅಶೋಕ್, ಪವಿತ್ರ, ಚೇತನಾ ಹಾಗೂ ಮಧು ಮತ್ತಿತರರು ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ