Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ನಾಳೆ ಕೊಪ್ಪದಲ್ಲಿ ಜನತಾ ದರ್ಶನ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನ.18 ರಂದು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಜನತಾ ದರ್ಶನ ಹಾಗೂ ಪೌತಿ ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ