ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ನಮನಗಳು. ಈ ಘಟನೆಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ… pic.twitter.com/inyLJmGyuh — Karnataka Congress (@INCKarnataka) November 23, 2023 “>
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾದ ಪರಿಣಾಮ ಯೋಧರು ಜೀವ ತೆರುತ್ತಲೇ ಇದ್ದಾರೆ. ಕೇಂದ್ರ ಸರ್ಕಾರ ಭಯೋತ್ಪಾದಕ ಚಟುವಟಿಕೆಗಳನ್ನು ಮುಚ್ಚಿಟ್ಟು ಮರ್ಯಾದೆ ಕಾಪಾಡಿಕೊಳ್ಳಲು ಯತ್ನಿಸುವ ಬದಲು ಪ್ರಾಮಾಣಿಕ ಕೆಲಸಗಳನ್ನು ಮಾಡಲಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಮಾಡಿದೆ.