Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಂವಿಧಾನ ಸಮರ್ಪಣಾ ದಿನ: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಿ, ಸಿಹಿಯನ್ನು ವಿತರಣೆ ಮಾಡಲಾಯಿತು.

ನಂತರ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸಂವಿಧಾನ ಓದು ಪುಸ್ತಕವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಂಡ್ಯ ತಾಲೂಕು ತೋಟಗಾರಿಕಾ ಅಧಿಕಾರಿ ಸುಲೋಚನ, ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ಸುಂಡಹಳ್ಳಿ ಮಂಜುನಾಥ್, ನರಸಿಂಹಮೂರ್ತಿ, ಲಿಂಗಪ್ಪ ಚನ್ನನಕೆರೆ, ನಾಗೇಶ್ ಉಪ್ಪರಕನಹಳ್ಳಿ, ಮಂಜು ಬಿಳಗುಲಿ, ಗುರುರಾಜ್,ಕೃಷ್ಣ ಕೊಮ್ಮೇರಹಳ್ಳಿ, ನಿರಂಜನ್ ಬೌದ್, ಗಣೇಶ್, ಕಿಶೋರ್, ಲೋಕೇಶ್,ಆನಂದ್, ಪಾಪಣ್ಣ ಮುಂತಾದವರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ