ಶಾಸಕಾಂಗ ಪಕ್ಷದ ನಾಯಕನ ನಿರ್ಧಾರಕ್ಕೆ ಅವರ ಶಾಸಕರೇ ಕಿಮ್ಮತ್ತು ಕೊಡದಿರುವುದು, ಬಕೆಟ್ ಜನತಾ ಪಾರ್ಟಿ ಅನುಭವಿಸುತ್ತಿರುವ ದುರಂತ ಸ್ಥಿತಿ. ಬಕೆಟ್ ಹಿಡಿದು ವಿಪಕ್ಷ ನಾಯಕರಾಗಿದ್ದಕ್ಕೆ ನಿಮಗೆ ಈ ದುಃಸ್ಥಿತಿಯೇ ? ಬಕೆಟ್ ಬಕೆಟ್ ಬಕೆಟ್…. “ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು” ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್! ಹೇಳಿದ್ದಾರೆ, ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು – B ಬಕೆಟ್ Jಜನತಾ Pಪಾರ್ಟಿ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು!
🔹ಭ್ರಷ್ಟ ಜನತಾ ಪಾರ್ಟಿ
🔹ಬ್ಲಾಕ್ಮೇಲ್ ಜನತಾ ಪಾರ್ಟಿ
🔹ಬ್ಲೂ ಬಾಯ್ಸ್ ಜನತಾ ಪಾರ್ಟಿ
ಈಗ ಹೊಸದಾಗಿ
🔹ಬಕೆಟ್ ಜನತಾ ಪಾರ್ಟಿ!@RAshokaBJP ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?
ಯಾರಿಗೆ ಬಕೆಟ್… pic.twitter.com/4UkDEnqSjL— Karnataka Congress (@INCKarnataka) December 9, 2023
“>
ಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು “ಶೋಕ” ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು “ಶೋಕ” ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ವಿರೋಧ ಪಕ್ಷದ ನಾಯಕ ಅಶೋಕ್ ಅವರೊ, ಇಲ್ಲ ಬಸವನಗೌಡ ಯತ್ನಾಳ್ ಅವರೊ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಬರೆದುಕೊಂಡಿದೆ.
ಬಕೆಟ್ ಬಕೆಟ್ ಬಕೆಟ್….
“ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು”
– ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್!ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು –
B ಬಕೆಟ್ Jಜನತಾ Pಪಾರ್ಟಿ! pic.twitter.com/2Uyf1YBWw5— Karnataka Congress (@INCKarnataka) December 9, 2023
“>
ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು! ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿಬಕೆಟ್ ಜನತಾ ಪಾರ್ಟಿ! ಎಂದು ಕಾಂಗ್ರೆಸ್ ಮೂದಲಿಸಿದೆ.




