Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಅವರು ಸಲಹೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!