Thursday, September 19, 2024

ಪ್ರಾಯೋಗಿಕ ಆವೃತ್ತಿ

SSC ನೇಮಕಾತಿ | 121 ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಅರ್ಜಿ ಆಹ್ವಾನ….ಇಲ್ಲಿದೆ ಮಾಹಿತಿ….

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 121 ಎಸ್.ಡಿ.ಎ, ಎಫ್ ಡಿ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆ ಹೆಸರು: ಸ್ಟಾಪ್ ಸೆಲೆಕ್ಷನ್ ಕಮಿಷನ್ – SSC

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 121

ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್

ಹುದ್ದೆಗಳ ವಿವರ

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಲೋವರ್ ಡಿವಿಷನ್ ಕ್ಲರ್ಕ್ (SDA) : 52

ಹಿರಿಯ ಸೆಕ್ರೆಟರಿಯೇಟ್ ಸಹಾಯಕ/ಅಪ್ಪರ್ ಡಿವಿಷನ್ ಕ್ಲರ್ಕ್ (FDA): 69

ವಿದ್ಯಾರ್ಹತೆ: SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು, (ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನ ಶ್ರೇಣಿ

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ಲೋವರ್ ಡಿವಿಷನ್ ₹19900- 63200

ಹಿರಿಯ ಸೆಕ್ರೆಟರಿಯೇಟ್ ಸಹಾಯಕ/ಅಪ್ಪರ್ ಡಿವಿಷನ್ ಕ್ಲರ್ಕ್ ₹ 25500- 81100

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

LDC ನೋಟಿಫಿಕೇಷನ್ : ಇಲ್ಲಿ ಕ್ಲಿಕ್ ಮಾಡಿ

ಆನ್ ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!