Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾಂಗ್ರೆಸ್ ಸೇರಿದ ಕೆ.ಆರ್.ಪೇಟೆ ಕೃಷ್ಣ ಬೆಂಬಲಿಗರು

ಬಿಜೆಪಿಯ ಮಾಜಿ ಸಚಿವ ನಾರಾಯಣಗೌಡ ಅವರೊಂದಿಗೆ ಗುರುತಿಸಿಕೊಂಡಿದ್ದ ಕೆ.ಆರ್.ಪೇಟೆ ಕೃಷ್ಣ ಬೆಂಬಲಿಗರು ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ಮೂಲಕ ಮಂಡ್ಯನಗರದ ಪಿಇಎಸ್ ಕಾಲೇಜು ಮೈದಾನಕ್ಕೆ ಬಂದಿಳಿದ ಸಂದರ್ಭದಲ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೀಳನೆರೆ ಅಂಬರೀಶ್ ನೇತೃತ್ವದಲ್ಲಿ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!