Friday, October 25, 2024

ಪ್ರಾಯೋಗಿಕ ಆವೃತ್ತಿ

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿ.ಕೆ.ಸುರೇಶ್ ಹೆಸರು ಮುನ್ನೆಲೆಗೆ

ಲೋಕಸಭಾ ಚುನಾವಣೆ ತನಕ ಮಾತ್ರ ಅಧ್ಯಕ್ಷ ಹುದ್ದೆ ಹೊಂದಿರುವ ಡಿ.ಕೆ.ಶಿವಕುಮಾರ್ ಅವರ ನಂತರ ಅಧ್ಯಕ್ಷ ಹುದ್ದೆಗೆ ಹಲವು ಹೆಸರುಗಳು ಮುನ್ನೆಲೆಗೆ ಬಂದಿದೆ.

ಇಲ್ಲಿಯ ತನಕ ಸತೀಶ್ ಜಾರಕಿಹೊಳಿ, ರಾಜಣ್ಣ ಮುಂತಾದವರ ಹೆಸರುಗಳು ಒಡಾಡುತ್ತಿದ್ದರೂ ಸಹ, ಈಗ ಅಚ್ಚರಿಯ ಬೆಳವಣಿಗೆಯಲ್ಲಿ ಡಿ.ಕೆ.ಸುರೇಶ್ ಹೆಸರು ಸಹ ಚಾಲ್ತಿಗೆ ಬಂದಿದೆ.

ಹಾಗಾಗಿ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಒಲಿಯಲಿದೆ ಎಂಬುದನ್ನು‌ ಕಾದು ನೋಡಬೇಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!