ಬೆಂಗಳೂರು ಬಾರ್ ಕೌನ್ಸಿಲ್ ಅಧ್ಯಕ್ಷ ವಿಶಾಲ್ ರಘು ಹಾಗೂ ಉಪಾಧ್ಯಕ್ಷ ವಿನಯ್ ಮಂಗಳೇಕರ್ ಬಿ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ನೂತನ ಪದಾಧಿಕಾರಿಗಳು ಆಯ್ಕೆಯಾಗುವವರೆಗೆ ಇದೇ ಹುದ್ದೆಗಳಲ್ಲಿ ಮುಂದುವರಿಯುವಂತೆ ತಿಳಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ