ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಳಪಡುವ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಜೂ.3) ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆಗೆ ಶೇ. 40.55 ಮತದಾನವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ.
ಮತಗಟ್ಟೆವಾರು ಮತದಾನ ನಡೆದ ವಿವರ ಕೆಳಕಂಡಂತಿದೆ.





