Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭೆ| 4ನೇ ಸುತ್ತಿನಲ್ಲೂ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಮುನ್ನಡೆ

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭೆ 3ನೇ ಸುತ್ತಿನ ಫಲಿತಾಂಶದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 74,319 ಮತಗಳ ಭಾರಿ ಮುನ್ನಡೆ ದಾಖಲಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ 1,81,799 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 1,07,480 ಮತಗಳನ್ನು ಪಡೆದಿದ್ದಾರೆ.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ