Friday, November 20, 2026

ಪ್ರಾಯೋಗಿಕ ಆವೃತ್ತಿ

ಕೋಲಾರದಲ್ಲಿ ಜೆಡಿಎಸ್ ಪಕ್ಷದ ಮಲ್ಲೇಶ್ ಬಾಬು ಗೆಲುವು

ಕೋಲಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೋಲಾರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಒಳ ಜಗಳದ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿಕೊಳ್ಳವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಪಕ್ಷದ ಮಲ್ಲೇಶ್ ಬಾಬು 2,50,390 ಮತಗಳ ಬಾರೀ ಅಂತರದಿಂದ ಕಾಂಗ್ರೆಸ್ ಪಕ್ಷದ ಗೌತಮ್ ಅವರನ್ನು ಸೋಲಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ