Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ

ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆಗೆ ಆಗಮಿಸಿ, ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಮನವಿ ಮಾಡಿದ್ದಾರೆ” ಎಂದು ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ