Thursday, November 19, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಡ್ಡಾ ರಾಜೀನಾಮೆ ಸಾಧ್ಯತೆ

ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಇಬ್ಬರೂ ಅಮಿತ್ ಷಾ ಅವರು ನೂತನ ಸರ್ಕಾರದ ಕ್ಯಾಬಿನೆಟ್ ಒಳಗೆ ಇರಬಾರದು ಎಂದು ಪಟ್ಟು ಹಿಡಿದಿರುವುದರಿಂದ ಈಗ ಮೋದಿಜೀಗೆ, ಅಮಿತ್ ಷಾ ಅವರಿಗೆ ಸ್ಥಾನ ಕಲ್ಪಿಸುವ ಅನಿವಾರ್ಯತೆ ಉಂಟಾಗಿದ್ದು ಅವರನ್ನು ರಾಷ್ಟ್ರಾಧ್ಯಕ್ಷ ಮಾಡುವ ಮೂಲಕ ಅವರಿಗೆ ಸ್ಥಾನ ಕಲ್ಪಿಸುವ ಸಾಧ್ಯತೆಗಳಿವೆ.

ಒಂದು ವೇಳೆ ಅಮಿತ್ ಷಾ‌ ಅವರಿಗೆ ಸ್ಥಾನ ಕಲ್ಪಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಿದರೆ ಅನಿವಾರ್ಯವಾಗಿ ನಡ್ಡಾ ಅವರು ರಾಜೀನಾಮೆ ನೀಡಬೇಕಾಗುತ್ತದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ