Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನೌಕರರ ಕ್ಷೇಮಾಭಿವೃದ್ಧಿ ಸಂಘದ ಪೂರ್ವಭಾವಿ ಸಭೆ ಯಶಸ್ವಿ

ರಾಜ್ಯ ಮಟ್ಟದ ಸಮಾವೇಶ ನಡೆಸುವ ಕುರಿತು ಮಂಡ್ಯನಗರ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಭೀಮ್ ಸೇನಾ ಕರ್ಣಾಟಕ ರಾಜ್ಯ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪೂರ್ವಭಾವಿ ಸಭೆಯು ಸಂಘದ ರಾಜ್ಯಾಧ್ಯಕ್ಷ ಭರತ್ ಬಳ್ಳಾರಿ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಬಿ.ಡಿ ಇಂದ್ರಕುಮಾರಿ (ರಾಜ್ಯಾಧ್ಯಕ್ಷರು, ಮಹಿಳಾ ಘಟಕ) ದೇವರಾಜಯ್ಯ(ರಾಜ್ಯ ಪ್ರಧಾನ ಕಾರ್ಯದರ್ಶಿ), ರಮೇಶ್ (ರಾಜ್ಯ ಸಹ ಕಾರ್ಯದರ್ಶಿ) ನಂದೀಶ್ (ರಾಜ್ಯ ಸಂಘಟನಾ ಕಾರ್ಯದರ್ಶಿ), ವರ್ಧರಾಜ (ರಾಜ್ಯ ಸಂ. ಕಾರ್ಯದರ್ಶಿ) ಮುತ್ತೂರಾಜು (ಮಂಡ್ಯ ಜಿಲ್ಲಾ ಉಪಾಧ್ಯಕ್ಷ) ಸತೀಶ್ (ಜಿಲ್ಲಾ ಪ್ರಧಾನ ಕಾರ್ಯದರ್ಶಿ) ಭಾಗವಹಿಸಿದ್ದರು.

ಮೈಸೂರು, ಚಾಮರಾಜನಗರ, ಜಿಲ್ಲೆಯ ಮುಖಂಡರು, ದಲಿತ ಹಕ್ಕುಗಳ ಸಂಘ, ಅಹಿಂದ ಸಂಘ, ಕೂಲಿ ಕಾರ್ಮಿಕರ ಸಂಘದ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ